ಮಸ್ಕ್‌ ಒಡೆತನದ ಸ್ಟಾರ್‌ಲಿಂಕ್‌ ಗೆ ಅನುಮತಿ ನೀಡುವ ಮುನ್ನ ನಿರ್ಧಾರ ಪರಿಶೀಲಿಸುವಂತೆ ಕೇಂದ್ರಕ್ಕೆ ಜಿಯೋ ಪತ್ರ

(ನ್ಯೂಸ್ ಕಡಬ) newskadaba.com . 16. ವಿಶ್ವದ ನಂಬರ್‌ ಒನ್‌ ಶ್ರೀಮಂತ ಎಲಾನ್‌ ಮಸ್ಕ್‌ ಒಡೆತನದ ಸ್ಟಾರ್‌ಲಿಂಕ್‌ಗೆ ಅನುಮತಿ ನೀಡುವ ಮುನ್ನ ಸಂಭಾವ್ಯ ವ್ಯಾಪ್ತಿಯನ್ನು ಪರಿಶೀಲಿಸುವಂತೆ ಮುಕೇಶ್‌ ಅಂಬಾನಿ ಒಡೆತನದ ರಿಲಯನ್ಸ್‌ ಜಿಯೋ ಸರ್ಕಾರವನ್ನು ಕೇಳಿಕೊಂಡಿದೆ.

ಸ್ಟಾರ್‌ಲಿಂಕ್‌ಗೆ ಅನುಮತಿ ನೀಡಿದರೆ ದೇಶೀಯ ಕಂಪನಿಗಳಿಗೆ ಸಮಸ್ಯೆಯಾಗುವ ಸಾಧ್ಯತೆ ಇರುವ ಕಾರಣ ನಿರ್ಧಾರವನ್ನು ಪರಿಶೀಲಿಸುವಂತೆ ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರಕ್ಕೆ ಜಿಯೋ ಪತ್ರ ಬರೆದಿದೆ.

Also Read  ಸ್ಕೂಟರ್- ಕಾರು ಡಿಕ್ಕಿ ➤ಯುವಕ ಸ್ಥಳದಲ್ಲೇ ಮೃತ್ಯು

 

 

error: Content is protected !!
Scroll to Top