ಡಿ.4ರಂದು ದಾಂಪತ್ಯ ಜೀವನಕ್ಕೆ ಕಾಲಿಡಲಿರುವ ನಾಗಚೈತನ್ಯ, ಶೋಭಿತಾ

(ನ್ಯೂಸ್ ಕಡಬ) newskadaba.com  ನ. 18. ಟಾಲಿವುಡ್ ನಟ ನಾಗಚೈತನ್ಯ ಮತ್ತು ಶೋಭಿತಾ ಧುಲಿಪಾಲ್ ಹಸೆಮಣೆ ಏರೋಕೆ ರೆಡಿಯಾಗಿದ್ದಾರೆ. ಡಿ.4ರಂದು ನಾಗಚೈತನ್ಯ ಮದುವೆ ಡೇಟ್ ನಿಗದಿಯಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ಆಮಂತ್ರಣ ಪತ್ರಿಕೆ ವೈರಲ್ ಆಗಿದೆ.

ಸಮಂತಾ ಮಾಜಿ ಪತಿ ನಾಗಚೈತನ್ಯ ಅವರು ಶೋಭಿತಾ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲು ರೆಡಿಯಾಗಿದ್ದಾರೆ. ಇದೇ ಡಿಸೆಂಬರ್ 4ರಂದು ಬಂಜಾರಾ ಹಿಲ್ಸ್ನಲ್ಲಿರುವ ಅನುಪಮಾ ಸ್ಟುಡಿಯೋದಲ್ಲಿ ಮದುವೆಯಾಗುತ್ತಿದ್ದಾರೆ. ಇದು ನಾಗಾರ್ಜುನ ಅಕ್ಕಿನೇನಿ ಅವರ ಒಡೆತನದಲ್ಲಿದೆ. ಈ ಮದುವೆಗೆ ಸೆಲೆಬ್ರಿಟಿಗಳು, ರಾಜಕೀಯ ಗಣ್ಯರಿಗೆ ಆಹ್ವಾನ ನೀಡಲಾಗಿದೆ.

Also Read  ಜೀವನದಲ್ಲಿ ಪ್ರೀತಿ ಪ್ರೇಮ, ವ್ಯಾಪಾರ,ಮದುವೆ, ಅಡೆತಡೆಗಳಿಂದ ಮುಕ್ತಿ ಪಡೆಯಲು ಇದನ್ನು ಒಮ್ಮೆ ಪಾಲಿಸಿರಿ ಸಾಕು

 

error: Content is protected !!
Scroll to Top