ಪರಣೆ: ಸೋಲಾರ್ ದೀಪ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಸವಣೂರು, ಮಾ.23 .ಜಿ.ಪಂ.ಅನುದಾನದಲ್ಲಿ ಸವಣೂರು ಗ್ರಾ.ಪಂ.ವ್ಯಾಪ್ತಿಯ ಪರಣೆ ಎಂಬಲ್ಲಿ ಅಳವಡಿಸಲಾದ ಸೋಲಾರ್ ದೀಪವನ್ನು  ಜಿ.ಪಂ. ಸದಸ್ಯೆ ಪ್ರಮೀಳಾ ಜನಾರ್ಧನ್ ಉದ್ಘಾಟಿಸಿದರು.

ಈ ಸಂದರ್ಭ ಸವಣೂರು ಗ್ರಾ.ಪಂ. ಅಧ್ಯಕ್ಷೆ ಇಂದಿರಾ ಬಿ.ಕೆ , ತಾ.ಪಂ. ಉಪಾಧ್ಯಕ್ಷೆ  ರಾಜೇಶ್ವರಿ ಕೆ, ಎಪಿಎಂಸಿ ನಿರ್ದೇಶಕ ದಿನೇಶ್ ಮೆದು, ಗ್ರಾ.ಪಂ.ಉಪಾಧ್ಯಕ್ಷ ರವಿಕುಮಾರ್, ಸದಸ್ಯರಾದ ಸತೀಶ್ ಅಂಗಡಿಮೂಲೆ, ಜಯಂತಿ ಮಡಿವಾಳ , ಗಾಯತ್ರಿ ಬರೆಮೇಲು, ಸತೀಶ್ ಬಲ್ಯಾಯ, ಪ್ರಕಾಶ್ ಕುದ್ಮನಮಜಲು, ಭಾರತಿ ಗ್ರಾಮ ವಿಕಾಸ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ  ಬಿ.ಕೆ. ರಮೇಶ್ ಕಲ್ಲೂರಾಯ, ದ.ಕ. ಜಿಲ್ಲಾ ಬಿಜೆಪಿ ಸದಸ್ಯ ರಾಕೇಶ್ ರೈ ಕೆಡೆಂಜಿ, ಬಿಜೆಪಿ ಗ್ರಾ.ಪಂ. ಸಮಿತಿ ಅಧ್ಯಕ್ಷ ಗಣೇಶ್ ಶೆಟ್ಟಿ ಕುಂಜಾಡಿ, ಬೂತ್ ಸಮಿತಿ ಅಧ್ಯಕ್ಷ  ಪ್ರಸಾದ್ ರೈ ಬೈಲಾಡಿ ಮೊದಲಾದವರಿದ್ದರು.

Scroll to Top