ನ.22ರಂದು ದರ್ಶನ್‌ ನಟನೆಯ ‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ಚಿತ್ರ ರೀ ರಿಲೀಸ್‌

(ನ್ಯೂಸ್ ಕಡಬ) newskadaba.com  ನ. 18. ದರ್ಶನ್‌ ನಟನೆಯ ‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ಸಿನಿಮಾ ಮತ್ತೆ ಮರು ಬಿಡುಗಡೆಗೆ ಸಿದ್ಧವಾಗಿದೆ. ಇದೇ ನ.22ರಂದು ದರ್ಶನ್ ನಟಿಸಿರುವ ಸಿನಿಮಾ ರಿಲೀಸ್ ಆಗಲಿದೆ.

ನಾಗಣ್ಣ ನಿರ್ದೇಶನದ ‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ಸಿನಿಮಾದಲ್ಲಿ ಜಯಪ್ರಧ, ನಿಕಿತಾ, ಉಮಾಶ್ರೀ ಸೇರಿದಂತೆ ಅನೇಕರು ನಟಿಸಿದರು. 2012ರಲ್ಲಿ ತೆರೆಕಂಡ ಈ ಸಿನಿಮಾವನ್ನು ಆನಂದ್ ಬಿ. ಅಪ್ಪುಗೋಳ್ ನಿರ್ಮಾಣ ಮಾಡಿದ್ದರು. ಇದೀಗ ಸಂಗೊಳ್ಳಿ ರಾಯಣ್ಣ ಜೀವನ ಚರಿತ್ರೆ ಆಧರಿಸಿದ ಸಿನಿಮಾ ಮತ್ತೆ ರಿಲೀಸ್‌ಗೆ ಸಿದ್ಧವಾಗಿದೆ.

Also Read  ಹಿಂದೂ ಜಾಗರಣ ವೇದಿಕೆ ಪಂಜ ವಲಯದ ಘಟಕ ಅಧ್ಯಕ್ಷರಾಗಿ ವಾಸುದೇವ ಕೆರೆಕ್ಕೋಡಿ ಆಯ್ಕೆ

 

error: Content is protected !!
Scroll to Top