ಸಂಚಾರ ನಿಯಮ ಉಲ್ಲಂಘನೆ- 5 ಗಂಟೆಗಳಲ್ಲಿ 7.62 ಲಕ್ಷ ದಂಡ ಸಂಗ್ರಹ

(ನ್ಯೂಸ್ ಕಡಬ) newskadaba.com ಬೆಂಗಳೂರು, . 19. ನಗರದಾದ್ಯಂತ ಸಂಚಾರ ನಿಯಮಗಳ ಉಲ್ಲಂಘನೆ ಸಂಬಂಧ ಕಾರ್ಯಾಚರಣೆ ಕೈಗೊಂಡಿರುವ ಸಂಚಾರ ಪೊಲೀಸರು, ಕೇವಲ 5 ಗಂಟೆಗಳಲ್ಲಿ 7.62 ಲಕ್ಷ ರೂ. ದಂಡ ಸಂಗ್ರಹಿಸಿದ್ದಾರೆ.

ಶನಿವಾರ ಬೆಳಗ್ಗೆ 11ರಿಂದ ಸಂಜೆ 4 ಗಂಟೆ ವರೆಗೆ ವಿಶೇಷ ಕಾರ್ಯಾಚರಣೆ ನಡೆಸಲಾಗಿತ್ತು. ಈ ವೇಳೆ ಒಟ್ಟು 1,507 ಪ್ರಕರಣಗಳನ್ನು ದಾಖಲಿಸಿ, 7.62 ಲಕ್ಷ ರೂ. ದಂಡ ಸಂಗ್ರಹಿಸಿದ್ದಾರೆ.

 

error: Content is protected !!
Scroll to Top