ನವೆಂಬರ್ 25ರಿಂದ ಸಂಸತ್ ಚಳಿಗಾಲದ ಅಧಿವೇಶನ

(ನ್ಯೂಸ್ ಕಡಬ) newskadaba.com  ನ. 19 ನವದೆಹಲಿ: ಸಂಸತ್ ಚಳಿಗಾಲದ ಅಧಿವೇಶನ ನವೆಂಬರ್ 25ರಿಂದ ಡಿಸೆಂಬರ್ 20ರವರೆಗೆ ನಡೆಯಲಿದೆ. ಹೀಗಾಗಿ ನವೆಂಬರ್ 24, ಭಾನುವಾರದಂದು ಸರ್ವಪಕ್ಷಗಳ ಸಭೆ ಕರೆಯಲಾಗಿದೆ.

ಈ ಕುರಿತು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಮಾಹಿತಿ ನೀಡಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಿಜಿಜು, ‘ಸಂಸತ್ತಿನ ಚಳಿಗಾಲದ ಅಧಿವನೇಶನಕ್ಕೂ ಮುನ್ನ ನವೆಂಬರ್ 24ರಂದು ಬೆಳಿಗ್ಗೆ 11ಕ್ಕೆ ಸರ್ವಪಕ್ಷಗಳ ಸಭೆಯನ್ನು ಕರೆಯಲಾಗಿದೆ’ ಎಂದು ತಿಳಿಸಿದ್ದಾರೆ.

Also Read  ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್-ಬಿಜೆಪಿ ನಾಯಕರು ಮುಖಾಮುಖಿ..! *

error: Content is protected !!
Scroll to Top