ತಿರುಪತಿ ಭಕ್ತರಿಗೊಂದು ಸಿಹಿಸುದ್ದಿ- ಇನ್ನು ಮುಂದೆ 3 ಗಂಟೆಗಳಲ್ಲಿ ತಿಮ್ಮಪ್ಪನ ದರ್ಶನ ಭಾಗ್ಯ

(ನ್ಯೂಸ್ ಕಡಬ) newskadaba.com ಚೆನ್ನೈ, . 14. ತಿರುಪತಿ ದೇವಸ್ಥಾನದಲ್ಲಿ ಭಕ್ತರು ದಿನಗಟ್ಟಲೆ ತಿಮ್ಮಪ್ಪನ ದರ್ಶನಕ್ಕಾಗಿ ಕಾದು ಕುಳಿತುಕೊಳ್ಳುವ ಅಗತ್ಯವಿಲ್ಲ. ಇನ್ನು ಮುಂದೆ ಮೂರು ಗಂಟೆಗಳನ್ನೇ ದರ್ಶನ ಮಾಡುವ ವ್ಯವಸ್ಥೆಗೆ ಸರ್ಕಾರ ಮುಂದಾಗಿದೆ.

ಆಂಧ್ರಪ್ರದೇಶದ ತಿರುಮಲದಲ್ಲಿರುವ ತಿರುಪತಿ ದೇವಸ್ಥಾನದಲ್ಲಿ ದರ್ಶನ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗುತ್ತಿದೆ. ಭಕ್ತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತಿರುಮಲ ತಿರುಪತಿ ದೇವಸ್ಥಾನ ಮಂಡಳಿಯು ಕೃತಕ ಬುದ್ಧಿಮತ್ತೆ ಮತ್ತು ಅತ್ಯಾಧುನಿಕ ತಂತ್ರಜ್ಞಾನದ ಸಹಾಯದಿಂದ ಹೊಸ ದರ್ಶನ ವ್ಯವಸ್ಥೆಯನ್ನು ಮಾಡಲು ನಿರ್ಧರಿಸಿದೆ. ಇಂತಹ ಪರಿಸ್ಥಿತಿಯಲ್ಲಿ ಹೊಸ ವ್ಯವಸ್ಥೆಯಲ್ಲಿ ಭಕ್ತರಿಗೆ ಕೇವಲ 2 ಗಂಟೆಯಲ್ಲಿ ವೆಂಕಟೇಶ್ವರನ ದರ್ಶನ ನೀಡಲಾಗುವುದು.

Also Read  ಹೆಂಡತಿಯನ್ನು ಕೊಂದು ಹೂತು; ತರಕಾರಿ ಗಿಡ ಬೆಳೆಸಿದ್ದ ಕಿರಾತಕ ➤ ಆರೋಪಿ ಅರಸ್ಟ್..!

 

error: Content is protected !!
Scroll to Top