ಮಹಾರಾಷ್ಟ್ರ ಚುನಾವಣೆಯಲ್ಲಿ ತಮ್ಮ ಹಕ್ಕು ಚಲಾಯಿಸಿದ ತಾರಾ ಬಳಗ

(ನ್ಯೂಸ್ ಕಡಬ) newskadaba.com ಮಹಾರಾಷ್ಟ್ರ, . 20. ಭಾರತದ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್, ನಟ ಅಕ್ಷಯ್ ಕುಮಾರ್ ಮತ್ತು ರಾಜ್‌ಕುಮಾರ್ ರಾವ್ ಅವರು ಮಹಾರಾಷ್ಟ್ರ ಅಸೆಂಬ್ಲಿ ಚುನಾವಣೆ 2024 ರಲ್ಲಿ ಭಾಗವಹಿಸಿ ತಮ್ಮ ಹಕ್ಕು ಚಲಾಯಿಸಿದ್ದಾರೆ. ಮುಂಬೈನ ಮತಗಟ್ಟೆಯಲ್ಲಿ ಸಚಿನ್ ತೆಂಡೂಲ್ಕರ್ ತಮ್ಮ ಪತ್ನಿ ಅಂಜಲಿ ಮತ್ತು ಮಗಳು ಸಾರಾ ಅವರೊಂದಿಗೆ ಮತದಾನ ಮಾಡಿದರು.

ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅಕ್ಷಯ್ ಕುಮಾರ್ ಮತದಾನ ಮಾಡುವಂತೆ ಸ್ಪಷ್ಟನೆ ನೀಡಿದ್ದಾರೆ. ಮತಗಟ್ಟೆಯಲ್ಲಿ ಮಾಡಲಾದ ವ್ಯವಸ್ಥೆಗಳನ್ನು ಶ್ಲಾಘಿಸಿದ ಅಕ್ಷಯ್ ಕುಮಾರ್, “ಹಿರಿಯ ನಾಗರಿಕರಿಗೆ ವ್ಯವಸ್ಥೆಗಳು ಉತ್ತಮವಾಗಿವೆ. ಸ್ವಚ್ಛತೆ ಕಾಪಾಡಲಾಗಿದೆ. ಎಲ್ಲರೂ ಹೊರಗೆ ಬಂದು ಮತದಾನ ಮಾಡಬೇಕೆಂದು ನಾನು ಬಯಸುತ್ತೇನೆ” ಎಂದು ಹೇಳಿದರು.

Also Read  ದ್ವೇಷ ಭಾಷಣ ದೇಶದ್ರೋಹಿ ಹೇಳಿಕೆಗಳಿಗಿಂತ ಭಿನ್ನ: ಸುಪ್ರೀಂ ಕೋರ್ಟ್

 

error: Content is protected !!
Scroll to Top