ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ರವರನ್ನು ಭೇಟಿಯಾದ ಸಿಎಂ

(ನ್ಯೂಸ್ ಕಡಬ) newskadaba.com ದೆಹಲಿ, ನ. 21. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ‌ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾದರು.

ಈ ವೇಳೆ ನಬಾರ್ಡ್ ನಿಂದ ರಾಜ್ಯದ ರೈತರಿಗೆ ಆಗಿರುವ ಸಾಲದ ಕೊರತೆಯನ್ನು ಸರಿಪಡಿಸಿ, ಆಗಿರುವ ಅನ್ಯಾಯವನ್ನು ಸರಿದೂಗಿಸುವಂತೆ ಮನವಿ ನಿರ್ಮಲ ಸೀತರಾಮನ್‌ಗೆ ಮಾಡಿದರು. ಸಚಿವರಾದ ಬೈರತಿ ಸುರೇಶ್, ಚಲುವರಾಯಸ್ವಾಮಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರು ಉಪಸ್ಥಿತರಿದ್ದರು.

 

error: Content is protected !!
Scroll to Top