ಮತ್ತೆ ಬಂಗಾರದ ಬೆಲೆಯಲ್ಲಿ ಏರಿಕೆ

(ನ್ಯೂಸ್ ಕಡಬ) newskadaba.com ಮುಂಬೈ, ನ.21. ಹಬ್ಬಗಳ ಸರಣಿ ಮುಕ್ತಾಯದ ಬಳಿಕ ಕುಸಿದಿದ್ದ ಚಿನ್ನದ ದರ ಮತ್ತೆ ಏರಿಕೆಯಾಗಿದೆ. ಇಂದು ಚಿನಿವಾರ ಪೇಟೆಯಲ್ಲಿ ಚಿನ್ನದ ದರದಲ್ಲಿ ಬರೊಬ್ಬರಿ 300 ರೂಗಳ ವರೆಗೂ ಏರಿಯಾಗಿದೆ ಎಂದು ಅಖಿಲ ಭಾರತ ಸರಾಫಾ ಅಸೋಸಿಯೇಷನ್ ಮಾಹಿತಿ ನೀಡಿದೆ.

ಶೇ. 99.9 ರಷ್ಟು ಶುದ್ಧತೆ ಅಂದರೆ 24 ಕ್ಯಾರಟ್ ಬಂಗಾರದ ಬೆಲೆಯಲ್ಲಿ ಪ್ರತೀ ಗ್ರಾಂಗೆ 33 ರೂ ಏರಿಕೆಯಾಗಿದೆ. ಅಂತೆಯೇ 22 ಕ್ಯಾರೆಟ್ ಚಿನ್ನದ ದರದಲ್ಲಿ 30ರೂ ಮತ್ತು 18 ಕ್ಯಾರೆಟ್ ಚಿನ್ನದ ದರದಲ್ಲಿ 24 ರೂ ಏರಿಕೆಯಾಗಿದೆ.

Also Read  ಆಮ್ ಆದ್ಮಿ ಪಕ್ಷದ ಪರ ಪ್ರಚಾರ ನಡೆಸುತ್ತಿದ್ದ ಎಎಪಿಯ ವಿಕಲಚೇತನ ಬೆಂಬಲಿಗರನ್ನು ತಡೆದ ಚುನಾವಣಾ ಅಧಿಕಾರಿಗಳು..!

error: Content is protected !!
Scroll to Top