(ನ್ಯೂಸ್ ಕಡಬ) newskadaba.comಮಂಗಳೂರು, ನ.22. ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಗರ್ಭಪಾತ ಮಾಡಿಸಿದ ಪ್ರಕರಣಕ್ಕೆ ಸಂಬಂಧಿಸಿ ಅಪರಾಧಿಯಾದ ಬೆಳ್ತಂಗಡಿ ಕಡಿರುದ್ಯಾವರ ಗ್ರಾಮದ ಕೊಪ್ಪದಗಂಡಿ ಮನೆಯ ಕೆ. ಸುಧೀರ್ ಎಂಬಾತನಿಗೆ 20 ವರ್ಷಗಳ ಜೈಲು ಶಿಕ್ಷೆ ಮತ್ತು 50 ಸಾವಿರ ರೂ. ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್‌ಟಿಎಸ್‌ಸಿ-2 ಪೋಕ್ಸೋ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.
ಮಂಗಳೂರು: ಬಾಲಕಿಯ ಮೇಲೆ ಅತ್ಯಾಚಾರ; ಗರ್ಭಪಾತ ಮಾಡಿಸಿದ್ದ ವ್ಯಕ್ತಿಗೆ 20ವರ್ಷ ಶಿಕ್ಷೆ, ದಂಡ
