ವಯನಾಡಿನಲ್ಲಿ 1,91,000 ಮತಗಳ ಭರ್ಜರಿ ಮುನ್ನಡೆ ಸಾಧಿಸಿದ ಪ್ರಿಯಾಂಕಾ ಗಾಂಧಿ

(ನ್ಯೂಸ್ ಕಡಬ) newskadaba.com ತಿರುವನಂತಪುರಂ, . 23. ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಕೇರಳ ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ 1 ಲಕ್ಷದ 91 ಸಾವಿರ ಮತಗಳೊಂದಿಗೆ ಮುನ್ನಡೆ ಸಾಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ಮಾಡುತ್ತಿದ್ದಾರೆ.

ರಾಹುಲ್ ಗಾಂಧಿ ಅವರ ರಾಜೀನಾಮೆಯಿಂದ ತೆರವಾದ ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಿದ್ದಾರೆ. ಇನ್ನು 1 ಲಕ್ಷದ 91 ಮತಗಳನ್ನು ಪಡೆಯುವ ಮೂಲಕ ಪ್ರಿಯಾಂಕಾ ಗಾಂಧಿ ಅವರು ಸಾವಿರ ಚೊಚ್ಚಲ ಗೆಲುವು ಸಾಧಿಸುವ ಉತ್ಸಾಹದಲ್ಲಿದ್ದಾರೆ.

Also Read  ಎಡಪಕ್ಷ ನಾಯಕ ಸೀತಾರಾಂ ಯೆಚೂರಿಯವರ ಪುತ್ರ ಕೊರೋನಾಗೆ ಬಲಿ

 

error: Content is protected !!
Scroll to Top