ವಿಧಾನಸಭಾ ಕ್ಷೇತ್ರದ ಉಪಚುನಾವಣೆ: ಗೆಲುವು ಸಾಧಿಸಿದ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ

(ನ್ಯೂಸ್ ಕಡಬ) newskadaba.com ಬಳ್ಳಾರಿ, . 23. ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಅವರು ಗೆಲುವು ಸಾಧಿಸಿದ್ದಾರೆ. ಇನ್ನು ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.

ಅನ್ನಪೂರ್ಣ ಅವರು 9 ಸಾವಿರಕ್ಕೂ ಹೆಚ್ಚು ಮತಗಳಿಂದ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತ ಅವರು ಸೋಲನ್ನು ಕಂಡಿದ್ದಾರೆ. ಸೋಲನ್ನು ಸವಾಲಾಗಿ ಸ್ವೀಕರಿಸುತ್ತೇವೆ. ಕಾಂಗ್ರೆಸ್ ಹಣ ಬಲದಿಂದ ಗೆದ್ದಿದೆ. ನಾವು 2028ರ ಚುನಾವನೆಯಲ್ಲಿ ಗೆಲುವು ಸಾಧಿಸಲಿದ್ದೇವೆ ಎಂದು ತಿಳಿಸಿದರು.

Also Read  ಬೆಳ್ಳಾರೆ: ಮನೆಗೆ ನುಗ್ಗಿ ನಗದು, ಬೆಳ್ಳಿ ನಾಣ್ಯ ದೋಚಿದ ಕಳ್ಳರು

 

error: Content is protected !!
Scroll to Top