ಅಕ್ರಮ ಸಾಗಾಟ: 5 ಟನ್‌ ಡ್ರಗ್ಸ್ ವಶ

(ನ್ಯೂಸ್ ಕಡಬ)newskadaba.com ನವದೆಹಲಿ, ನ.25. ಅಂಡಮಾನ್‌ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಐದು ಟನ್‌ ಡ್ರಗ್ಸ್  ವಶಪಡಿಸಿಕೊಳ್ಳುವಲ್ಲಿ ಭಾರತೀಯ ಕರಾವಳಿ ರಕ್ಷಣಾ ಪಡೆ ಯಶಸ್ವಿಯಾಗಿದೆ.

ಅಂಡಮಾನ್‌ ಜಲಪ್ರದೇಶದಲ್ಲಿ ಮೀನುಗಾರಿಕಾ ದೋಣಿಯಿಂದ ಸುಮಾರು ಐದು ಟನ್‌ಗಳಷ್ಟು ಡ್ರಗ್‌್ಸಗಳನ್ನು ಭಾರತೀಯ ಕರಾವಳಿ ರಕ್ಷಣಾ ಪಡೆ ವಶಪಡಿಸಿಕೊಂಡಿದೆ ಎಂದು ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ. ಭಾರತೀಯ ಕೋಸ್ಟ್‌ ಗಾರ್ಡ್‌ ಅಂಡಮಾನ್‌ ನೀರಿನಲ್ಲಿ ಮೀನುಗಾರಿಕೆ ದೋಣಿಯಿಂದ ಸುಮಾರು ಐದು ಟನ್‌ ಡ್ರಗ್ಸ್‌‍ ಗಳನ್ನು ವಶಪಡಿಸಿಕೊಂಡಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ ಎಂದು ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ.

Also Read  ಕೋವಿಡ್‌ ಟೆಸ್ಟ್ : ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ವರದಿ ನೆಗೆಟಿವ್

 

error: Content is protected !!
Scroll to Top