ಇಂದು 9,000 ಕೋಟಿ ವೆಚ್ಚದ 867 ಕಾಮಗಾರಿಗಳಿಗೆ ಸಿಎಂ ಚಾಲನೆ

(ನ್ಯೂಸ್ ಕಡಬ) newskadaba.com ತುಮಕೂರು, ಡಿ. 02. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದು ತುಮಕೂರು ಗ್ರಾಮಾಂತರಕ್ಕೆ ನೀಡಲಿದ್ದು, 9 ಸಾವಿರ ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.

ಇದೇ ವೇಳೆ ತುಮಕೂರು ಗ್ರಾಮಾಂತರದ ಸೋರೆಕುಂಟೆ ಬಳಿಯ ಪಿ ಗೊಲ್ಲಹಳ್ಳಿಯಲ್ಲಿ 41 ಎಕರೆ ವಿಸ್ತೀರ್ಣದಲ್ಲಿ ನಿರ್ಮಾಣವಾಗುತ್ತಿರುವ 150 ಕೋಟಿ ರೂ. ವೆಚ್ಚದ ನೂತನ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಅಲ್ಲದೇ 1.5 ಲಕ್ಷ ಫಲಾನುಭವಿಗಳಿಗೆ ಸವಲತ್ತು ವಿತರಣೆ ಮಾಡಲಿದ್ದಾರೆ.

Also Read  ಮಂಗಳೂರು: ಕಡಲಬ್ಬರ ಸಾಧ್ಯತೆ      ➤ ಸಮುದ್ರ ತೀರದ ನಿವಾಸಿಗಳಿಗೆ; ಮೀನುಗಾರರಿಗೆ ಎಚ್ಚರಿಕೆ

 

error: Content is protected !!
Scroll to Top