(ನ್ಯೂಸ್ ಕಡಬ) newskadaba.com ಡಿ. 03 ಬೆಂಗಳೂರು: ನಿನ್ನೆ ಇಳಿಕೆ ಕಂಡಿದ ಚಿನ್ನದ ದರದಲ್ಲಿ ಇಂದು ಏರಿಕೆ ಆಗಿದೆ . ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 22 ಕ್ಯಾರಟ್ ಮತ್ತು 24 ಕ್ಯಾರಟ್ ಚಿನ್ನದ ದರದಲ್ಲಿ ತಲಾ 40 ರೂ. ಮತ್ತು 43 ರೂ. ಏರಿಕೆ ಆಗಿದೆ. ಆ ಮೂಲಕ 22 ಕ್ಯಾರಟ್ 1 ಗ್ರಾಂ ಚಿನ್ನದ ದರ 7,130 ರೂ. ಮತ್ತು 24 ಕ್ಯಾರಟ್ 1 ಗ್ರಾಂ ಚಿನ್ನದ ದರ 7,778 ರೂ. ಇದೆ.
22 ಕ್ಯಾರಟ್ ಚಿನ್ನದ ದರಗಳ ವಿವರ
22 ಕ್ಯಾರಟ್ನ 8 ಗ್ರಾಂ ಚಿನ್ನ 57,040 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 71,300 ರೂ. ಮತ್ತು 100 ಗ್ರಾಂಗೆ 7,13,000 ರೂ. ಪಾವತಿಸಬೇಕಾಗುತ್ತದೆ.
24 ಕ್ಯಾರಟ್ ಚಿನ್ನದ ದರಗಳ ವಿವರ
24 ಕ್ಯಾರಟ್ನ 8 ಗ್ರಾಂ ಚಿನ್ನ 62,224 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 77,780 ರೂ. ಮತ್ತು 100 ಗ್ರಾಂಗೆ 7,77,800 ರೂ. ಪಾವತಿಸಬೇಕಾಗುತ್ತದೆ.