(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ. 04. ಯುವಕನೋರ್ವನ ಮೃತದೇಹವು ಇಲ್ಲಿನ ಬಸ್ ನಿಲ್ದಾಣದ ಬಳಿ ನಿರ್ಮಾಣ ಹಂತದಲ್ಲಿರುವ ಗ್ರಾ.ಪಂ.ನ ಗ್ರಂಥಾಲಯ ಕಟ್ಟಡದ ಮೇಲೆ ಇಂದು ಬೆಳಗ್ಗೆ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ.
ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬರಬೇಕಿಗಿದೆ.