ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ; ಇಂದಿನ ಚಿನ್ನದ ದರ ಇಂತಿವೆ

(ನ್ಯೂಸ್ ಕಡಬ) newskadaba.com ಡಿ. 05 ಬೆಂಗಳೂರು: ಬುಧವಾರ ಏರಿಕೆಯಾಗಿದ್ದ ಚಿನ್ನದ ದರದಲ್ಲಿ ಇಂದು ಕೂಡ ಹೆಚ್ಚಳವಾಗಿದೆ . ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 10 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 11 ರೂ. ದುಬಾರಿಯಾಗಿದೆ. ಆ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,140 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,789 ರೂ.ಗೆ ತಲುಪಿದೆ.

22 ಕ್ಯಾರಟ್‌ ಚಿನ್ನದ ದರ

22 ಕ್ಯಾರಟ್‌ನ 8 ಗ್ರಾಂ ಚಿನ್ನ 57,120 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 71,400 ರೂ. ಮತ್ತು 100 ಗ್ರಾಂಗೆ 7,14,000 ರೂ. ಪಾವತಿಸಬೇಕಾಗುತ್ತದೆ.

Also Read  ಪತನದ ಅಂಚಿನಲ್ಲಿ ಖಾಸಗಿ ಬಸ್ ಸೇವಾ ವ್ಯವಸ್ಥೆ - ದ.ಕ. ಜಿಲ್ಲಾ ಖಾಸಗಿ ಬಸ್ ಮಾಲಕರ ಸಂಘ ಆತಂಕ

24 ಕ್ಯಾರಟ್‌ ಚಿನ್ನದ ದರ

24 ಕ್ಯಾರಟ್‌ನ 8 ಗ್ರಾಂ ಚಿನ್ನ 62,312 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 77,890 ರೂ. ಮತ್ತು 100 ಗ್ರಾಂಗೆ 7,78,900 ರೂ. ಪಾವತಿಸಬೇಕಾಗುತ್ತದೆ.

error: Content is protected !!
Scroll to Top