ಚಿನ್ನದ ದರದಲ್ಲಿ ಮತ್ತೆ ಏರಿಕೆ

(ನ್ಯೂಸ್ ಕಡಬ) newskadaba.com , ಡಿ. 09. ಬೆಂಗಳೂರು:  ಚಿನ್ನದ ದರದಲ್ಲಿ ಇಂದು ಏರಿಕೆಯಾಗಿದ್ದು, ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 15 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 16 ರೂ. ಹೆಚ್ಚಾಗಿದೆ. ಈ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,130 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,778 ರೂ.ಗೆ ತಲುಪಿದೆ.

22 ಕ್ಯಾರಟ್‌ ಚಿನ್ನದ ದರಗಳ ವಿವರ

22 ಕ್ಯಾರಟ್‌ನ 8 ಗ್ರಾಂ ಚಿನ್ನ 57,040 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 71,300 ರೂ. ಮತ್ತು 100 ಗ್ರಾಂಗೆ 7,13,000 ರೂ. ಪಾವತಿಸಬೇಕು.

Also Read  The Best Way to ACTIVATE Windows Q0 using NOTEPAD

24 ಕ್ಯಾರಟ್‌ ಚಿನ್ನದ ದರಗಳ ವಿವರ

24 ಕ್ಯಾರಟ್‌ನ 8 ಗ್ರಾಂ ಚಿನ್ನ 62,224 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 77,780 ರೂ. ಮತ್ತು 100 ಗ್ರಾಂಗೆ 7,77,800 ರೂ. ಪಾವತಿಸಬೇಕು.

error: Content is protected !!
Scroll to Top