(ನ್ಯೂಸ್ ಕಡಬ) newskadaba.com . 10. ಯುವಕನೊಬ್ಬ ವಿದ್ಯುತ್ ತಗುಲಿ ಮೃತಪಟ್ಟ ಘಟನೆ ಬಸವಕಲ್ಯಾಣ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ಯುವಕನನ್ನು ನಾರಾಯಣಪುರ ಗ್ರಾಮದ ಕಲ್ಲಪ್ಪ ಬಸವರಾಜ ಮೇತ್ರೆ (30) ವಿದ್ಯುತ್ ತಗುಲಿ ಎಂದು ಗುರುತಿಸಲಾಗಿದೆ. ಮನೆಯಲ್ಲಿನ ನೀರಿನ ಮೋಟರ್ ಆನ್ ಮಾಡಲು ತೆರಳಿದ ಸಂದರ್ಭದಲ್ಲಿ ವಿದ್ಯುತ್ ತಗುಲಿ ಘಟನೆ ಸಂಭವಿಸಿದೆ. ಈ ಕುರಿತು ಬಸವಕಲ್ಯಾಣ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.