ಮಂಗಳೂರು ವಿಶ್ವವಿದ್ಯಾನಿಲಯದ ಪದವಿ ಪರೀಕ್ಷೆ ಮುಂದೂಡಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, . 10. ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರಕಾರವು ಡಿ.11ರಂದು ಸರಕಾರಿ ರಜೆ ಘೋಷಣೆ ಮಾಡಿರುವುದರಿಂದ ಅಂದು ನಿಗದಿಯಾಗಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಎಲ್ಲಾ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಬದಲಾದ ಪರಿಷ್ಕೃತ ಪರೀಕ್ಷೆ ದಿನಾಂಕಗಳನ್ನು ಶೀಘ್ರದಲ್ಲಿ ಮುಂದೆ ತಿಳಿಸಲಾಗುವುದು ಎಂದು ಮಂಗಳೂರು ವಿವಿ ಪರೀಕ್ಷಾಂಗ ಕುಲಸಚಿವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

                                                             

 

error: Content is protected !!
Scroll to Top