ಸುಳ್ಯ ಅಯ್ಯಪ್ಪವ್ರತದಾರಿ ಮೇಲೆ ಕಾಡಾನೆ ದಾಳಿ

(ನ್ಯೂಸ್ ಕಡಬ) newskadaba.com ಡಿ. 17 ಸುಳ್ಯ: ಸುಳ್ಯ ತಾಲೂಕಿನ ಕಲ್ಮಕಾರು ಗ್ರಾಮದ ಅಯ್ಯಪ್ಪ ವ್ರತದಾರಿ ಚರಿತ್ ಎಂಬವರ ಮೇಲೆ ಕಾಡಾನೆ ದಾಳಿ ಮಾಡಿ ಗಂಭೀರ ಗಾಯಗೊಳಿಸಿದ ಘಟನೆ ಇಂದು ಬೆಳಗ್ಗೆ ವರದಿಯಾಗಿದೆ.

ಗಂಭೀರ ಗಾಯಗೊಂಡ ಚರಿತ್ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದಾರೆ. ಬೆಳಗ್ಗಿನ ವೇಳೆ ತೋಡಿನಲ್ಲಿ ಬಟ್ಟೆ ತೊಳೆಯುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

error: Content is protected !!
Scroll to Top