ಎರಡನೇ ದಿನವೂ ಏರಿಕೆ ಕಂಡ ಚಿನ್ನದ ಬೆಲೆ

(ನ್ಯೂಸ್ ಕಡಬ) newskadaba.com ಡಿ. 26 ಬೆಂಗಳೂರು: ಚಿನ್ನದ ದರ ಇಂದು ಕೊಂಚ ಏರಿಕೆ ಕಂಡಿದೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ ತಲಾ 25 ರೂ. ಮತ್ತು 28ರೂ. ಏರಿಕೆ ಆಗಿದೆ. ಈ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,125 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,773 ರೂ.ರಷ್ಟಿದೆ.

Nk Cake House

22 ಕ್ಯಾರಟ್‌ ಚಿನ್ನದ ದರ

22 ಕ್ಯಾರಟ್‌ನ 8 ಗ್ರಾಂ ಚಿನ್ನ 57,000 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 71,250 ರೂ. ಮತ್ತು 100 ಗ್ರಾಂಗೆ 7,12,500 ರೂ. ಪಾವತಿಸಬೇಕಾಗುತ್ತದೆ.

Also Read  ರೈತರ ಕಣ್ಣಿಗೆ ಖಾರದಪುಡಿ ಎರಚಿ ಲಕ್ಷಾಂತರ ರೂ. ಎಗರಿಸಿದ ಖದೀಮರು..!

24 ಕ್ಯಾರಟ್‌ ಚಿನ್ನದ ದರ

24 ಕ್ಯಾರಟ್‌ನ 8 ಗ್ರಾಂ ಚಿನ್ನ 62,184 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 77,730 ರೂ. ಮತ್ತು 100 ಗ್ರಾಂಗೆ 7,77,300 ರೂ. ಪಾವತಿಸಬೇಕಾಗುತ್ತದೆ.

 

error: Content is protected !!
Scroll to Top