ಥಾಣೆಯಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ: ದಂಪತಿ ಬಂಧನ

(ನ್ಯೂಸ್ ಕಡಬ) newskadaba.com ಡಿ. 26 ಥಾಣೆ: ಮಹಾರಾಷ್ಟ್ರದ ಠಾಣೆ ಜಿಲ್ಲೆಯಲ್ಲಿ 12 ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.


ಪ್ರಮುಖ ಆರೋಪಿ ವಿಶಾಲ್ ಗಾವ್ಲಿಯನ್ನು ಮಹಾರಾಷ್ಟ್ರದ ಬುಲ್ಧಾನ ಜಿಲ್ಲೆಯಲ್ಲಿ ಬುಧವಾರ ಬಂಧಿಸಿದ್ದ ಪೊಲೀಸರು, ಇಂದು ಬೆಳಗ್ಗೆ ನಗರಕ್ಕೆ ಕರೆತಂದು ಥಾಣೆ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು. ವಿಚಾರಣೆ ನಡೆಸಿದ ಕಲ್ಯಾಣ್ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ವಿ ಎ ಪತ್ರವಾಲೆ ಅವರು, ಆರೋಪಿಯನ್ನು 2025ರ ಜನವರಿ 2ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದ್ದಾರೆ ಎಂದು ಉಪ ಪೊಲೀಸ್ ಆಯುಕ್ತ ಅತುಲ್ ಝೆಂಡೆ ತಿಳಿಸಿದ್ದಾರೆ.

Also Read  ಗೂಂಡಾ ಕಾರ್ಯಕರ್ತರಿಂದ  ಅನಿಲ್‌ ಪಿ.ಮೆಣಸಿನಕಾಯಿ ಕಾರಿನ ಗಾಜಿಗೆ ಕಲ್ಲು ತೂರಾಟ.!

Nk Cake House

error: Content is protected !!
Scroll to Top