(ನ್ಯೂಸ್ ಕಡಬ) newskadaba.com ನವದೆಹಲಿ, ಡಿ.26. ಮಾಜಿ ಪ್ರಧಾನಮಂತ್ರಿ, ಆರ್ಥಿಕ ತಜ್ಞ ಮನಮೋಹನ್ ಸಿಂಗ್ ಗುರುವಾರ ರಾತ್ರಿ ವಿಧಿವಶರಾಗಿದ್ದಾರೆ.
ಆರೋಗ್ಯದಲ್ಲಿ ತೀವ್ರ ಸ್ವರೂಪದ ಅಸ್ವಸ್ಥತೆ ಕಂಡುಬಂದ ಹಿನ್ನೆಲೆಯಲ್ಲಿ ಗುರುವಾರದಂದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ 92 ವರ್ಷ ವಯಸ್ಸಾಗಿತ್ತು.