ಮನಮೋಹನ್ ಸಿಂಗ್ ಆರೋಗ್ಯ ಸ್ಥಿತಿ‌ ಗಂಭೀರ

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ.26. ಮಾಜಿ ಪ್ರಧಾನಮಂತ್ರಿ, ಆರ್ಥಿಕ ತಜ್ಞ ಮನಮೋಹನ್ ಸಿಂಗ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ದೆಹಲಿಯ ಏಮ್ಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Nk Cake House

ಆರೋಗ್ಯದಲ್ಲಿ ತೀವ್ರ ಸ್ವರೂಪದ ಅಸ್ವಸ್ಥತೆ ಕಂಡುಬಂದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವರಿಗೆ 92 ವರ್ಷ ವಯಸ್ಸಾಗಿದೆ.

Scroll to Top