(ನ್ಯೂಸ್ ಕಡಬ) newskadaba.com ಜ.02 ನ್ಯೂ ಓರ್ಲಿಯನ್ಸ್: ಇಸ್ಲಾಮಿಕ್ ಸ್ಟೇಟ್ ಗುಂಪಿನ ಧ್ವಜವನ್ನು ಹೊಂದಿದ್ದ ಟ್ರಕ್‌ನಲ್ಲಿ ಬಂದವನು ನ್ಯೂ ಓರ್ಲಿಯನ್ಸ್ ನ ಹೊಸ ವರ್ಷದ ಸಂಭ್ರಮಾಚರಣೆಯ ಗುಂಪಿನ ಮೇಲೆ ಹರಿಸಿ ನಂತರ ಮಿಷನ್ ಗನ್‌ನಿಂದ ಗುಂಡಿನ ದಾಳಿ ನಡೆಸಿ 15 ಮಂದಿಯನ್ನು ಕೊಂದುಹಾಕಿದ್ದಾನೆ.
ನಗರದ ಪ್ರಸಿದ್ಧ ಫ್ರೆಂಚ್ ಕ್ವಾರ್ಟರ್‌ನಲ್ಲಿ ಮುಂಜಾನೆ ನಡೆದ ದಾಳಿಯನ್ನು ಭಯೋತ್ಪಾದಕ ಕೃತ್ಯವೆಂದು ಇದು ಏಕಾಂಗಿ ದಾಳಿಯಲ್ಲ ಇದರ ಜೊತೆ ಇನ್ನು ಹಲವರು ಇದ್ದಾರೆ ಎಂದು ಎಫ್‌ಬಿಐ ಹೇಳಿದೆ.