ದೇಶದಲ್ಲಿ ಕನಿಷ್ಠ ಮಟ್ಟಕ್ಕೆ ಇಳಿದ ಕಡು ಬಡತನ..!

(ನ್ಯೂಸ್ ಕಡಬ) newskadaba.com ಜ.03  ನವದೆಹಲಿ: ದೇಶದಲ್ಲಿ ಕಡು ಬಡತನ ಕನಿಷ್ಠ ಮಟ್ಟಕ್ಕೆ ಇಳಿದಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ (SBI) ಸಂಶೋಧನಾ ಅಧ್ಯಯನದ ಪ್ರಕಾರ 2024 ರಲ್ಲಿ ದೇಶದಲ್ಲಿ ಬಡತನದ ಪ್ರಮಾಣ ಶೇ. 5 ಕ್ಕಿಂತ ಕಡಿಮೆಯಾಗಿದೆ. ದೇಶದಲ್ಲಿ ಕಡು ಬಡತನ ಪ್ರಮಾಣ ಕನಿಷ್ಠ ಮಟ್ಟಕ್ಕೆ ಇಳಿದಿರುವುದಾಗಿ ಅಧ್ಯಯನದಲ್ಲಿ ಹೇಳಲಾಗಿದೆ.

ಒಟ್ಟಾರೇ, ಭಾರತದಲ್ಲಿ ಕಡು ಬಡತನ ಅತ್ಯಂಕ ಕನಿಷ್ಠ ಮಟ್ಟದಲ್ಲಿರುವುದರೊಂದಿಗೆ ಬಡತನ ಪ್ರಮಾಣ ಈಗ ಶೇ. 4 ರಿಂದ ಶೇ. 4.5 ರಷ್ಟಿದೆ. ಇತ್ತೀಚಿನ ವರ್ಷಗಳಲ್ಲಿ ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿನ ಬಡತನದ ಪ್ರಮಾಣದಲ್ಲಿ ಗಮನಾರ್ಹ ಸುಧಾರಣೆ ಆಗಿದೆ ಎಂದು ಸರ್ಕಾರದ ಬಳಕೆ ವೆಚ್ಚ ಸಮೀಕ್ಷೆಯಿಂದ ಪಡೆದ ಮಾಹಿತಿಯನ್ನಾಧರಿಸಿದ ಅಧ್ಯಯನ ಹೇಳಿದೆ.

Also Read  ಭಾರತೀಯ ಬ್ಯಾಂಕರ್ ನನ್ನು ಕದ್ದ ರೈಫಲ್ ನಿಂದ ಗುಂಡಿಕ್ಕಿ ಕೊಂದ ಉಗಂಡಾ ಪೊಲೀಸ್

Nk Cake House

error: Content is protected !!
Scroll to Top