ಕೊಂಚ ಇಳಿಕೆ ಕಂಡ ಚಿನ್ನದ ದರ

(ನ್ಯೂಸ್ ಕಡಬ) newskadaba.com ಜ. 18 ಬೆಂಗಳೂರು: ಚಿನ್ನದ ದರದಲ್ಲಿ ಇಂದು ಇಳಿಕೆ ಕಂಡಿದೆ. ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ ತಲಾ 15 ರೂ. ಮತ್ತು 16ರೂ. ಕಡಿಮೆ ಆಗಿದೆ. 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,435 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 8,111 ರೂ.ಗೆ ತಲುಪಿದೆ.

22 ಕ್ಯಾರಟ್‌ ಚಿನ್ನದ ದರಗಳ ವಿವರ 22 ಕ್ಯಾರಟ್‌ನ 8 ಗ್ರಾಂ ಚಿನ್ನ 59,480 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 74,350 ರೂ. ಮತ್ತು 100 ಗ್ರಾಂಗೆ 7,43,500 ರೂ. ಪಾವತಿಸಬೇಕಾಗುತ್ತದೆ. 24 ಕ್ಯಾರಟ್‌ ಚಿನ್ನದ ದರಗಳ ವಿವರ 24 ಕ್ಯಾರಟ್‌ನ 8 ಗ್ರಾಂ ಚಿನ್ನ 64,888 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 81,110 ರೂ. ಮತ್ತು 100 ಗ್ರಾಂಗೆ 8,11,100 ರೂ. ಪಾವತಿಸಬೇಕಾಗುತ್ತದೆ.

Also Read  ಕರಾವಳಿಯಲ್ಲಿ ಮೀನುಗಾರಿಕಾ ಬಂದರು ನಿರ್ಮಾಣ ಅಭಿವೃದ್ದಿಗಾಗಿ ಕೆಂದ್ರಕ್ಕೆ ಪ್ರಸ್ತಾಪ ➤ ಸಚಿವ ಎಸ್.ಅಂಗಾರ

error: Content is protected !!
Scroll to Top