(ನ್ಯೂಸ್ ಕಡಬ) newskadaba.com ಕಡಬ, ಫೆ.05. ಬೆಂಗಳೂರು: ಪರಿಸರದ ಮೇಲೆ ಪ್ಲಾಸ್ಟಿಕ್ ಬಳಕೆಯಿಂದ ಆಗುವ ಗಂಭೀರ ಹಾನಿಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ ಹತ್ವದ ಆದೇಶ ಹೊರಡಿಸಿದೆ.
ಸರ್ಕಾರಿ ಕಚೇರಿಗಳಲ್ಲಿ ಮತ್ತು ಸರ್ಕಾರಿ ಕಾರ್ಯಕ್ರಮಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಬಾಟಲ್ಗಳಲ್ಲಿ ಕುಡಿಯುವ ನೀರು ಕೊಡುವಂತಿಲ್ಲ ಎಂಬ ಆದೇಶವನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು ಎಂದು ಸರ್ಕಾರ ಸುತ್ತೋಲೆ ಹೊರಡಿಸಿದೆ.