(ನ್ಯೂಸ್ ಕಡಬ) newskadaba.com ಫೆ. 14. ನವದೆಹಲಿ: ಕಳೆದ 2019 ರಲ್ಲಿ ಈ ದಿನ ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಸಿಆರ್ಪಿಎಫ್ ಯೋಧರಿಗೆ ಪ್ರಧಾನಿ ನರೇಂದ್ರ ಮೋದಿ ಶ್ರದ್ಧಾಂಜಲಿ ಸಲ್ಲಿಸಿ, ರಾಷ್ಟ್ರಕ್ಕಾಗಿ ಅವರ ಅಚಲ ಸಮರ್ಪಣೆಯನ್ನು ಶ್ಲಾಘಿಸಿದರು.
![](https://i0.wp.com/newskadaba.com/wp-content/uploads/2024/11/Pilya-Scheme.gif?resize=1200%2C1698&ssl=1)
![](https://i0.wp.com/newskadaba.com/wp-content/uploads/2022/12/Adiga-TVS.gif?resize=1200%2C771&ssl=1)
![](https://i0.wp.com/newskadaba.com/wp-content/uploads/2024/10/1001612748.jpg?resize=904%2C1280&ssl=1)
2019 ರಲ್ಲಿ ಪುಲ್ವಾಮಾದಲ್ಲಿ ನಾವು ಕಳೆದುಕೊಂಡ ಧೈರ್ಯಶಾಲಿ ವೀರರಿಗೆ ನಮನಗಳು. ಮುಂಬರುವ ಪೀಳಿಗೆಗಳು ಅವರ ತ್ಯಾಗ ಮತ್ತು ರಾಷ್ಟ್ರಕ್ಕಾಗಿ ಅವರ ಅಚಲವಾದ ಸಮರ್ಪಣೆಯನ್ನು ಎಂದಿಗೂ ಮರೆಯುವುದಿಲ್ಲ ಎಂದು ಅವರು ಎಕ್ಸ್ ನಲ್ಲಿ ಹೇಳಿಕೆ ಪೋಸ್ಟ್ ಮಾಡಿದ್ದಾರೆ.