(ನ್ಯೂಸ್ ಕಡಬ) newskadaba.com ಫೆ. 24. ದೆಹಲಿಯಲ್ಲಿ ನೂತನ ಬಿಜೆಪಿ ಸರ್ಕಾರದ ಮೊದಲ ಅಧಿವೇಶನ ಇಂದಿನಿಂದ ಪ್ರಾರಂಭವಾಗಿದೆ.


ಬಿಜೆಪಿ ನಾಯಕ ಅರ್ವಿಂದರ್ ಸಿಂಗ್ ಲವ್ಲಿ ಅವರನ್ನು ಹಂಗಾಮಿ ಸ್ಪೀಕರ್ ಆಗಿ ಪ್ರಮಾಣವಚನ ಸ್ವೀಕರಿಸಿದ್ದು, ಅವರಿಗೆ ಎಲ್‌ಜಿ ವಿಕೆ ಸಕ್ಸೆನಾ ಅವರು ಪ್ರಮಾಣವಚನ ಬೋಧಿಸಿದ್ದಾರೆ.

Join the Group


