(ನ್ಯೂಸ್ ಕಡಬ) newskadaba.com ಮಾ. 19 : ಬೆಂಗಳೂರು: ಬೆಂಗಳೂರಿನಲ್ಲಿ ಬುಧವಾರ 22 ಕ್ಯಾರೆಟ್ ಚಿನ್ನದ ದರ ಒಂದು ಗ್ರಾಂ.ಗೆ 8290 ರೂ. ಗೆ ಮಾರಾಟವಾಗಿದೆ. ಅದರಂತೆ ಒಂದು ಪವನ್ ಅಂದರೆ 8 ಗ್ರಾಂ. ಚಿನ್ನದ ದರವು 66320 ರೂ. ನಂತೆ ಮಾರಾಟವಾಗಿದೆ ಎಂದು ವರ್ತಕರು ತಿಳಿಸಿದ್ದಾರೆ.


ಅಪ್ಪಟ ಚಿನ್ನ ಅಂದರೆ 24 ಕ್ಯಾರೆಟ್ ಚಿನ್ನದ ದರ ಪ್ರತಿ ಗ್ರಾಂಗೆ 9018.3 ರೂ.ಆಗಿದ್ದು, 460 ರೂ. ಹೆಚ್ಚಾಗಿದೆ.