(ನ್ಯೂಸ್ ಕಡಬ) newskadaba.com , ಮೇ.12. ಕಿಂಗ್ ಕೊಹ್ಲಿ ಟೆಸ್ಟ್ ಕ್ರಿಕೆಟ್ಗೆ ವಿದಾಯ ಘೋಷಿಸಿದ್ದಾರೆ. ಕಳೆದ 14 ವರ್ಷಗಳಿಂದ ಭಾರತೀಯ ಟೆಸ್ಟ್ ಕ್ರಿಕೆಟ್ ತಂಡದ ಪ್ರಮುಖ ಆಟಗಾರರಾಗಿದ್ದ ವಿರಾಟ್ ಕೊಹ್ಲಿ ಇಂದು ತಮ ಟೆಸ್ಟ್ ಕ್ರಿಕೆಟ್ ಜೀವನಕ್ಕೆ ವಿದಾಯ ಹೇಳಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯಗಳಿಗೆ ಭಾರತ ತಂಡ ಪ್ರಕಟಿಸಲು ಬಿಸಿಸಿಐ ಸಿದ್ಧತೆ ನಡೆಸುತ್ತಿದ್ದ ಸಂದರ್ಭದಲ್ಲೇ ಕೊಹ್ಲಿ ಅವರು ತಮ ಇನ್ಸ್ಟಾಗ್ರಾಮ್ನಲ್ಲಿ ತಮ ರಾಜೀನಾಮೆ ವಿಷಯ ಬಹಿರಂಗಪಡಿಸಿದ್ದಾರೆ.