‘ಕಾನೂನು ಉಲ್ಲಂಘಿಸಿದವರ ವಿರುದ್ಧ ಕಾನೂನಿನ ಪ್ರಕಾರ ಕ್ರಮ’- ಸಿ.ಎಂ.ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com, ಜೂ.03. ಬೆಂಗಳೂರು: ಕಾನೂನು ಉಲ್ಲಂಘಿಸಿ ಧರ್ಮದ ಹೆಸರು ಹೇಳಬಾರದು ರಾಜ್ಯದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಯಾರೇ ಆದರೂ, ಎಷ್ಟೇ ಪ್ರಭಾವಿ ಆದರೂ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಇದೇ ವೇಳೆ ಅವರು ಕಾನೂನು ಉಲ್ಲಂಘಿಸಿ ಕ್ರಿಮಿನಲ್ ಕೆಲಸ ಮಾಡೋದು ಬಳಿಕ ಧರ್ಮದ ಹೆಸರು ಹೇಳುವುದು ತಪ್ಪಲ್ಲವೇ ಎಂದು ಪ್ರಶ್ನಿಸಿದರು.

Scroll to Top