ಬೈಕ್ ಸ್ಕಿಡ್ ಆಗಿ ಯುವಕರಿಬ್ಬರಿಗೆ ಗಾಯ..!

(ನ್ಯೂಸ್ ಕಡಬ) newskadaba.com ವಿಟ್ಲ, ಜೂ. 19. ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಯುವಕರಿಬ್ಬರು ಗಂಭೀರ ಗಾಯಗೊಂಡ ಘಟನೆ ಚಂದಳಿಕೆ ಸಮೀಪ ಕಲ್ಲಕಟ್ಟ ಎಂಬಲ್ಲಿ ನಡೆದಿದೆ.

ಗಾಯಾಳುಗಳನ್ನು ಹರ್ಷ ಮತ್ತು ನಾಗೇಶ್ ಎಂದು ಗುರುತಿಸಲಾಗಿದ್ದು, ಸದ್ಯ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿದ್ದಾರೆ.

Scroll to Top