ರಾಜ್ಯ ಸರಕಾರದಿಂದ 34 ತಹಶೀಲ್ದಾರ್ ವರ್ಗಾವಣೆ ಮಾಡಿ ಆದೇಶ



(ನ್ಯೂಸ್ ಕಡಬ) newskadaba.com ಜೂ. 27. ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಲಾಗಿದ್ದು, ಅದರಂತೆ 34 ತಹಶೀಲ್ದಾರ್ ಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ.







ಈ ಕುರಿತಂತೆ ಕಂದಾಯ ಇಲಾಖೆಯಿಂದ ಅಧಿಸೂಚನೆ ಹೊರಡಿಸಲಾಗಿದ್ದು, ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಈ ಕೆಳಕಂಡ ತಹಶೀಲ್ದಾರ್ ಗಳನ್ನು ವರ್ಗಾವಣೆ ಮಾಡಿ ಆದೇಶಿಸಿರುವುದಾಗಿ ತಿಳಿಸಿದೆ.






error: Content is protected !!
Scroll to Top