ಕಡಬದಲ್ಲಿ ನಿಮಗಾಗಿ ಕಾಯುತ್ತಿವೆ ಹಲವು ಹುದ್ದೆಗಳು



(ನ್ಯೂಸ್ ಕಡಬ) newskadaba.com ಕಡಬ, ಜೂ.28. ಕಡಬದಲ್ಲಿ ವಿವಿಧ ಸಂಸ್ಥೆಗಳಲ್ಲಿ ಕೆಲವು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಈ ಕೆಳಗಿನ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದ್ದು, ಕಡಬದಲ್ಲಿ ಇನ್ನಿತರ ಸಂಸ್ಥೆಗಳಲ್ಲಿ ಉದ್ಯೋಗಕ್ಕಾಗಿ ನಿಮ್ಮ ಬಯೋಡಾಟವನ್ನು newskadaba@gmail.com ಗೆ ಇಮೇಲ್‌ ಮಾಡಿ.





ಕಡಬದ ಎಲೈಟ್ ಮೊಬೈಲ್ಸ್ ನಲ್ಲಿ ಅಕೌಂಟೆಂಟ್ ಹುದ್ದೆಗೆ ಮತ್ತು ಟೆಲಿ ಕಾಲರ್ ಹುದ್ದೆಗೆ ಅರ್ಹ ಮಹಿಳಾ ಅಭ್ಯರ್ಥಿಗಳು ಬೇಕಾಗಿದ್ದಾರೆ. ಪದವಿ ಪಡೆದಿರುವ ಅಕೌಂಟಿಂಗ್ ಕ್ಷೇತ್ರದಲ್ಲಿ ಅನುಭವವಿರುವ ಸ್ಥಳೀಯರಿಗೆ ಮೊದಲ ಆದ್ಯತೆ. ಆಕರ್ಷಕ ವೇತನ ನೀಡಲಾಗುವುದು. ಸಂಪರ್ಕ ಸಂಖ್ಯೆ: 9481513253






ನ್ಯೂಸ್ ಕಡಬ ಸಂಸ್ಥೆಗೆ ಗ್ರಾಫಿಕ್ ಡಿಸೈನರ್ ಮಹಿಳಾ ಅಭ್ಯರ್ಥಿಗಳು ಬೇಕಾಗಿದ್ದಾರೆ‌. ಸಂಪರ್ಕಿಸಿ: 9743493943

ಕಡಬದಲ್ಲಿ ನೂತನವಾಗಿ ಪ್ರಾರಂಭಗೊಳ್ಳಲಿರುವ ಜೋಮ್ಸ್ ಅಕಾಡೆಮಿಗೆ ನುರಿತ ಶಿಕ್ಷಕರು ಬೇಕಾಗಿದ್ದಾರೆ. ಸಂಪರ್ಕಿಸಿ: 9731493796

error: Content is protected !!
Scroll to Top