ಸುಳ್ಯ: ಅಪಘಾತ ಪ್ರಕರಣ..! ಗಂಭೀರ ಗಾಯಗೊಂಡಿದ್ದ ವೈದ್ಯ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ, ಜು. 05. ಕೆಲ ದಿನಗಳ ಹಿಂದೆ ಕೆ.ಎಸ್.ಆರ್.ಟಿ.ಸಿ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ್ದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ವೈದ್ಯರೋರ್ವರು ಮೃತಪಟ್ಟ ಘಟನೆ ಸುಳ್ಯದಲ್ಲಿ ವರದಿಯಾಗಿದೆ.


ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಆಸ್ಪತ್ರೆಯಿಂದ ಮನೆಗೆ ಹೋಗುವ ಸಂಧರ್ಭದಲ್ಲಿ ಘಟನೆ ಸಂಭವಿಸಿದೆ ಎನ್ನಲಾಗಿದೆ.

Scroll to Top