ಉಪ್ಪಿನಂಗಡಿ: ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ

((ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜು. 05. ಮಂಗಳೂರು ಕಡೆಯಿಂದ ಉಪ್ಪಿನಂಗಡಿಗೆ ತೆರಳುತ್ತಿದ್ದ ಬಸ್ ಮತ್ತು ಪುತ್ತೂರಿನಿಂದ ಉಪ್ಪಿನಂಗಡಿ ಮುಖ್ಯ ರಸ್ತೆಗೆ ಬರುತ್ತಿದ್ದ ಲಾರಿ ನಡುವೆ ನೆಕ್ಕಿಲಾಡಿಯಲ್ಲಿ ಡಿಕ್ಕಿ ಸಂಭವಿಸಿದೆ ಎಂದು ತಿಳಿದುಬಂದಿದೆ.


ಘಟನೆ ಸಂಭವಿಸಿದ ಪರಿಣಾಮ ವಾಹನಗಳಿಗೆ ಹಾನಿಯಾಗಿದ್ದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Scroll to Top