ಭಟ್ಕಳ ನಗರವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ ಇಬ್ಬರು ವಶಕ್ಕೆ



(ನ್ಯೂಸ್ ಕಡಬ) newskadaba.com, ಜು. 14.ಉ.ಕ: ಭಟ್ಕಳ ನಗರವನ್ನು 24ಗಂಟೆಯೊಳಗೆ ಸ್ಫೋಟಿಸುವುದಾಗಿ ಭಟ್ಕಳ ಶಹರ ಠಾಣೆಗೆ ಇಮೇಲ್ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ತಮಿಳುನಾಡು ಮೂಲದ ಕಣ್ಣನ್‌& ಮೋಸ್ಟ್ ವಾಂಟೆಡ್ ವ್ಯಕ್ತಿಯನ್ನು ಭಟ್ಕಳ ಶಹರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ತನಿಖೆ ವೇಳೆ, ಕಣ್ಣನ್ ಮೊಬೈಲ್‌ನಿಂದ ಮತ್ತೊಬ್ಬ ವ್ಯಕ್ತಿ ಈ ಕೃತ್ಯ ಮಾಡಿರುವುದು ಬಯಲಿಗೆ ಬಂದಿದೆ. ಮೋಬೈಲ್‌ನ್ನು ಹೇಗೆ ಆತ ತೆಗೆದುಕೊಂಡ ಎಂಬುವುದರ ಬಗ್ಗೆ ಮಾಹಿತಿ ಕಲೆ ಹಾಕಿರುವ ಪೊಲೀಸರು, ಕಣ್ಣನ್‌& ಮೋಸ್ಟ್ ವಾಂಟೆಡ್ ವ್ಯಕ್ತಿಯ ನಡುವಿನ ಭೇಟಿಯ ಕುರಿತು ತನಿಖೆ ಬಳಿಕ ಮಾಹಿತಿ ನೀಡುವುದಾಗಿ ಜಿಲ್ಲೆಯ SPತಿಳಿಸಿದ್ದಾರೆ.





error: Content is protected !!
Scroll to Top