ಇಂದಿನ ಹವಮಾನ ವರದಿ



(ನ್ಯೂಸ್ ಕಡಬ) newskadaba.com, ಜು. 21. ಬೆಂಗಳೂರು: ಬೆಂಗಳೂರು ಸೇರಿ ಬೇರೆ ಬೇರೆ ಜಿಲ್ಲೆಗಳಲ್ಲಿ ಭಾನುವಾರ ಉತ್ತಮ ಮಳೆಯಾಗಿದ್ದು, ಅದೇ ರೀತಿ ಜುಲೈ 21ರಂದು(ಸೋಮವಾರ) ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದ್ದು, ಭಾರಿ ಮಳೆಯಾಗುವ ಸಾಧ್ಯತೆ ಇದೆ.







ಇನ್ನುಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದ್ದು, ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.






error: Content is protected !!
Scroll to Top