(ನ್ಯೂಸ್ ಕಡಬ) newskadaba.com ಜು. 22: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಂದೂಡಿದೆ. ಗುರುವಾರ ದರ್ಶನ್ ಜಾಮೀನು ಭವಿಷ್ಯ ನಿರ್ಧಾರ ಆಗಲಿದೆ.
ಸುಪ್ರೀಂ ಕೋರ್ಟ್‌ನಲ್ಲಿ ನಟ ದರ್ಶನ್ ಅರ್ಜಿ ವಿಚಾರಣೆ ಮುಂದೂಡಿಕೆ


Join the Group

