ಚಿನ್ನದ ದರದಲ್ಲಿ ಭಾರೀ ಏರಿಕೆ



(ನ್ಯೂಸ್‌ ಕಡಬ) newskadaba.com ಜು. 22: ಬೆಂಗಳೂರು: ಚಿನ್ನದ ದರದಲ್ಲಿ ಇಂದು ಮತ್ತೆ ಏರಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 105 ರೂ. ಏರಿಕೆ ಕಂಡು ಬಂದಿದೆ. ಆ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 9,285 ರೂ. ಕ್ಕೆ ತಲುಪಿದೆ. 24 ಕ್ಯಾರಟ್‌ 1 ಗ್ರಾಂ ಚಿನ್ನ 114 ರೂ. ಏರಿಕೆ ಕಂಡು, 10,129 ರೂ.ಗೆ ಬಂದು ಮುಟ್ಟಿದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನ 74,280 ರೂ. ರೂ. ಬಾಳಿದರೆ, 10 ಗ್ರಾಂಗೆ ನೀವು 92,850 ರೂ. ಹಾಗೂ 100 ಗ್ರಾಂಗೆ 9,28,500 ರೂ. ನೀಡಬೇಕಾಗುತ್ತದೆ. 24 ಕ್ಯಾರಟ್‌ನ 8 ಗ್ರಾಂ ಚಿನ್ನ 80,032 ರೂ. 10 ಗ್ರಾಂಗೆ ನೀವು 1,01,290 ಮತ್ತು 100 ಗ್ರಾಂಗೆ 10,12,900 ರೂ. ಪಾವತಿಸಬೇಕಾಗುತ್ತದೆ.







error: Content is protected !!
Scroll to Top