ಇಂದಿನ ಚಿನ್ನದ ದರ



(ನ್ಯೂಸ್ ಕಡಬ) newskadaba.com, ಜು. 30. ಬೆಂಗಳೂರು: ಚಿನ್ನದ ದರದಲ್ಲಿ ಇಂದು ಮತ್ತೆ ಇಳಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 40 ರೂ. ಇಳಿಕೆ ಕಂಡು ಬಂದಿದೆ. ಆ ಮೂಲಕ ಆ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 9,170 ರೂ ಗೆ ಬಂದು ನಿಂತಿದೆ. 24 ಕ್ಯಾರಟ್‌ 1 ಗ್ರಾಂ ಚಿನ್ನ 44 ರೂ ಇಳಿಕೆ ಕಂಡಿದ್ದು, 10,003 ರೂ. ಆಗಿದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನ 73,360 ರೂ. ಬಾಳಿದರೆ, 10 ಗ್ರಾಂಗೆ ನೀವು 91,700 ರೂ. ಹಾಗೂ 100 ಗ್ರಾಂಗೆ 9,17,000 ರೂ. ನೀಡಬೇಕಾಗುತ್ತದೆ. 24 ಕ್ಯಾರಟ್‌ನ 8 ಗ್ರಾಂ ಚಿನ್ನ80,024 ರೂ. 10 ಗ್ರಾಂಗೆ ನೀವು 1,00,030 ರೂ. ಮತ್ತು 100 ಗ್ರಾಂಗೆ 10,00,300 ರೂ. ಪಾವತಿಸಬೇಕಾಗುತ್ತದೆ.







error: Content is protected !!
Scroll to Top