ಚಿಕ್ಕಮಗಳೂರು ಕೆಪಿಸಿಸಿ ರಾಜ್ಯ ಅಲ್ಪಸಂಖ್ಯಾತರ ಉಪಾಧ್ಯಕ್ಷರಾಗಿ ಹರ್ಷ ಮೇಲ್ವಿನ್ ಲಸ್ರಾದೋ ಆಯ್ಕೆ

(ನ್ಯೂಸ್ ಕಡಬ) newdkadaba.com, ಆ. 02: ಚಿಕ್ಕಮಗಳೂರು ಕೆಪಿಸಿಸಿ ರಾಜ್ಯ ಅಲ್ಪಸಂಖ್ಯಾತರ ಉಪಾಧ್ಯಕ್ಷರಾಗಿ ಹರ್ಷ ಮೇಲ್ವಿನ್ ಲಸ್ರಾದೋ ಅವರು ಆಯ್ಕೆ ಆಗಿದ್ದಾರೆ. 20 ವರ್ಷಗಳ ರಾಜಕೀಯ ಜೀವನ ದೊಂದಿಗೆ ಬಣಕಲ್ ಹೋಬಳಿ ಅಲ್ಪಸಂಖ್ಯಾತರ ಅಧ್ಯಕ್ಷರಾಗಿ ಸೇವೆ ಸಲ್ಲಿದ್ದರು. ಅಲ್ಲದೇ ಚಿಕ್ಕಮಗಳೂರು ಜಿಲ್ಲಾ ಕಾರ್ಯದರ್ಶಿಯಾಗಿ , ರಾಜ್ಯ ಕಾಂಗ್ರೆಸ್ ಅಲ್ಪಸಂಖ್ಯಾತರ ಸಂಘಟನಾ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಕೆಪಿಸಿಸಿ ರಾಜ್ಯ ಅಲ್ಪಸಂಖ್ಯಾತರ ಉಪಾಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ.

ಅಲ್ಲದೇ ಚಿಕ್ಕಮಂಗಳೂರು ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿಗಳು ಮೂಡಿಗೆರೆ ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯರಾಗಿ, ಜೊತೆಗೆ ಚಿಕ್ಕಮಗಳೂರು ಕೆಪಿಸಿಸಿ ರಾಜ್ಯ ಅಲ್ಪಸಂಖ್ಯಾತರ ಉಪಾಧ್ಯಕ್ಷರಾಗಿ ಹರ್ಷ ಮೇಲ್ವಿನ್ ಲಸ್ರಾದೋ ಕ್ರಿಶ್ಚಿಯನ್ ಅಭಿವೃದ್ಧಿ ನಿಗಮದ ನಿರ್ದೇಶಕರಾಗಿ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿತ್ತು.

Scroll to Top