ಪ್ರಜ್ವಲ್‌ ಹುಟ್ಟುಹಬ್ಬ: ವಿಶೇಷ ಪೂಜೆ ಸಲ್ಲಿಸಿದ ರೇವಣ್ಣ



(ನ್ಯೂಸ್‌ ಕಡಬ) newskadaba.com, ಆ.05: ರೇಪ್ಕೇಸ್ನಲ್ಲಿ ಶಿಕ್ಷೆಗೆ ಗುರಿಯಾಗಿ ಜೈಲು ಪಾಲಾಗಿರುವ ಮಾಜಿ ಸಂಸದ ಪ್ರಜ್ವಲ್ರೇವಣ್ಣ ಅವರ ಹುಟ್ಟುಹಬ್ಬದ ಹಿನ್ನೆಲೆ ಶೃಂಗೇರಿ ಶಾರದಾಂಬೆಗೆ ಮಾಜಿ ಸಚಿವ ಹೆಚ್‌.ಡಿ. ರೇವಣ್ಣ ವಿಶೇಷ ಪೂಜೆ ಸಲ್ಲಿಸಿದ್ದಾರೆ.







.4 ರಾತ್ರಿಯೇ ಬಂದು ಶೃಂಗೇರಿಯಲ್ಲಿ ವಾಸ್ತವ್ಯ ಹೂಡಿದ್ದ ರೇವಣ್ಣ, ಶೃಂಗೇರಿ ಗುರುಗಳ ಭೇಟಿ ಮಾಡಿ ಆಶೀರ್ವಾದ ಪಡೆದಿದ್ದರು. ಇಂದು ಬೆಳ್ಳಂ ಬೆಳಗ್ಗೆಯೇ ರೇವಣ್ಣ ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿ ದರ್ಶನ ಪಡೆದಿದ್ದಾರೆ.






error: Content is protected !!
Scroll to Top