ಜಮ್ಮು-ಕಾಶ್ಮೀರದ ಮಾಜಿ ಗವರ್ನರ್‌ ನಿಧನ



(ನ್ಯೂಸ್‌ ಕಡಬ) newskadaba.com, ಆ.05: ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ಮಲಿಕ್‌(79) ಅವರು ದೀರ್ಘಕಾಲದ ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ.







ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ದೆಹಲಿಯ ರಾಮ್ಮನೋಹರ್ಲೋಹಿಯಾ ಆಸ್ಪತ್ರೆಯಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ.






ಸತ್ಯಪಾಲ್ಮಲಿಕ್ಅವರು ಬಿಹಾರದ ರಾಜ್ಯಪಾಲರೂ ಆಗಿದ್ದರು.

error: Content is protected !!
Scroll to Top