ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡವರ ಕುಟುಂಬಕ್ಕೆ 5 ಲಕ್ಷ ಪರಿಹಾರ- CM ಸಿದ್ಧರಾಮಯ್ಯ ಘೋಷಣೆ



(ನ್ಯೂಸ್‌ ಕಡಬ) newskadaba.com, ಆ.22 ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ ನಿಂದ ಸಾಲ ಪಡೆದು ಅವರ ಕಿರಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವವರ ಕುಟುಂಬಕ್ಕೆ ಪರಿಹಾರ ನೀಡವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, ಸಂತ್ರಸ್ತ ಕುಟುಂಬಸ್ಥರಿಂದ ಸರ್ಕಾರದಿಂದ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಘೋಷಣೆ ಮಾಡಿದ್ದಾರೆ.







ಮೈಕ್ರೋ ಫೈನಾನ್ಸ್‌ಗಳ ಕಿರುಕುಳಕ್ಕೆ ಕಾನೂನಾತ್ಮಕ ಕಡಿವಾಣ ಹಾಕುವಲ್ಲಿ ನಾವು ಯಶಸ್ವಿಯಾಗಿದ್ದೇವೆ. ಫೆಬ್ರವರಿ ತಿಂಗಳಿನಲ್ಲಿ ಹೊಸ ಕಾನೂನು ಜಾರಿಯಾದ ನಂತರದಿಂದ ಫೈನಾನ್ಸ್ ಸಿಬ್ಬಂದಿಗಳ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಗಣನೀಯ ಇಳಿಕೆಯಾಗಿದೆ, ಜೊತೆಗೆ ಆತ್ಮಹತ್ಯೆಗಳು ಕೂಡ ಕಡಿಮೆಯಾಗಿದೆ ಎಂದರು. ಮೈಕ್ರೋ ಫೈನಾನ್ಸ್‌ಗಳ ಕಿರುಕುಳಕ್ಕೆ ಕಾನೂನಾತ್ಮಕ ಕಡಿವಾಣ ಹಾಕುವಲ್ಲಿ ನಾವು ಯಶಸ್ವಿಯಾಗಿದ್ದೇವೆ. ಫೆಬ್ರವರಿ ತಿಂಗಳಿನಲ್ಲಿ ಹೊಸ ಕಾನೂನು ಜಾರಿಯಾದ ನಂತರದಿಂದ ಫೈನಾನ್ಸ್ ಸಿಬ್ಬಂದಿಗಳ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಗಣನೀಯ ಇಳಿಕೆಯಾಗಿದೆ, ಜೊತೆಗೆ ಆತ್ಮಹತ್ಯೆಗಳು ಕೂಡ ಕಡಿಮೆಯಾಗಿದೆ.






error: Content is protected !!
Scroll to Top