ಅತಿಥಿ ಶಿಕ್ಷಕರ ಮತ್ತು ಸಹಾಯಕಿ ಹುದ್ದೆ- ಅರ್ಜಿ ಆಹ್ವಾನ



(ನ್ಯೂಸ್ ಕಡಬ) newskadaba.com ಆ. 23. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೌಲಾನ ಆಜಾದ್ ಪೂರ್ವ ಪ್ರಾಥಮಿಕ ಶಾಲೆ (ಎಲ್.ಕೆ.ಜಿ-ಯು.ಕೆ.ಜಿ) ಪುತ್ತೂರು, ಮಂಜನಾಡಿ, ಗುರುಕಂಬಳ ಮತ್ತು ಪುದು ಫರಂಗಿಪೇಟೆ ಇಲ್ಲಿಗೆ ಅತಿಥಿ ಶಿಕ್ಷಕಿ ಮತ್ತು ಸಹಾಯಕಿ (ಆಯಾ) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಗಸ್ಟ್ 31 ಅರ್ಜಿ ಸಲ್ಲಿಸಲು ಕೊನೆಯ ದಿನ. ಹೆಚ್ಚಿನ ಮಾಹಿತಿಗೆ ಮೊ.ಸಂ :9686445399, 9743243036, 9743013073, 8660948731 ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ  ಕಲ್ಯಾಣ  ಇಲಾಖೆ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







error: Content is protected !!
Scroll to Top